Sunday, March 8, 2026
Flats for sale
Homeಜಿಲ್ಲೆಮಂಗಳೂರು : ದ.ಕ ಜಿಲ್ಲೆಯಲ್ಲಿ 3 ದಿನ ಬಾರೀ ಮಳೆ ಯಾಗುವ ಸಾಧ್ಯತೆ ,ಯೆಲ್ಲೋ ಅಲರ್ಟ್...

ಮಂಗಳೂರು : ದ.ಕ ಜಿಲ್ಲೆಯಲ್ಲಿ 3 ದಿನ ಬಾರೀ ಮಳೆ ಯಾಗುವ ಸಾಧ್ಯತೆ ,ಯೆಲ್ಲೋ ಅಲರ್ಟ್ ಘೋಷಣೆ.

ಮಂಗಳೂರು : ಹವಾಮಾನ ಇಲಾಖೆಯು 16 ರಂದು ಕರಾವಳಿ ಪ್ರದೇಶದಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬರಗಾಲದ ಛಾಯೆ ಮೂಡುವ ಸಂದರ್ಭದಲ್ಲಿ ಮಳೆರಾಯನ ಆರ್ಭಟ ಜನಸಾಮಾನ್ಯರಿಗೆ ಖುಷಿ ತಂದಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.


ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರಂದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
RELATED ARTICLES

LEAVE A REPLY

Please enter your comment!
Please enter your name here

Most Popular