Tuesday, February 10, 2026
Flats for sale
Homeರಾಜಕೀಯಮಂಗಳೂರು : ‘ನಮ್ಮಪ್ಪನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿ’ ಎಂದ ಯತೀಂದ್ರ,ಯತೀಂದ್ರ ರವರೆ ನಮ್ಮ ಹೈಕಮಾಂಡ್...

ಮಂಗಳೂರು : ‘ನಮ್ಮಪ್ಪನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿ’ ಎಂದ ಯತೀಂದ್ರ,ಯತೀಂದ್ರ ರವರೆ ನಮ್ಮ ಹೈಕಮಾಂಡ್ ಎಂದ ಡಿಕೆಶಿ .

ಮಂಗಳೂರು : ‘ನಮ್ಮಪ್ಪನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿ’ ಎಂದು ಯತೀಂದ್ರ ಸಿದ್ದರಾಮಯ್ಯ ರವರು ಹೇಳಿಕೆ ನೀಡಿದ್ದು ಈ ಬಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರವರು ಕೌಂಟರ್ ನೀಡಿದ್ದಾರೆ.

ಪುತ್ತೂರಿನಲ್ಲಿ ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಂದಿಳಿದ ಅವರು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಏನ್ ಮಾತು ಹೇಳ್ತಾರೋ ಅದನ್ನ ಗೌರವದಿಂದ ಸ್ವೀಕಾರ ಮಾಡೋಣ ಅವರು ಹೈಕಮಾಂಡ್ ಹೇಳಿದ ಮೇಲೆ ನಾವು ಸ್ವೀಕಾರ ಮಾಡೋಣ,ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದು ಗರ್ವದಿಂದ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular