Monday, September 7, 2026
Homeರಾಜ್ಯಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ - ಮಡಿಕೇರಿಯಲ್ಲಿ ಎನ್‌ಐಎ ದಾಳಿ.

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮಡಿಕೇರಿಯಲ್ಲಿ ಎನ್‌ಐಎ ದಾಳಿ.

ಮಂಗಳೂರು : ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ತಿರುವುಪಡೆಯುತ್ತ ಇದೆ, ಇದಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಇಂದು ತನಿಖೆ ನಡೆಸಿದ್ದಾರೆ.

ಸೋಮವಾರಪೇಟೆಯ ಕಾನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಬಡಾವಣೆಯಲ್ಲಿರುವ ಇಬ್ಬರ ಮನೆಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಕೆಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.

ಈ ಇಬ್ಬರು ವ್ಯಕ್ತಿಗಳು ದುಬೈನಲ್ಲಿದ್ದಾರೆ ಎಂದು ತಿಳಿದು ಬಂದಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular