ಮಂಗಳೂರು ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ತೆರಳಿದ್ದಾರೆ.
ನಗರದ ಎ ಜೆ ಆಸ್ಪತ್ರೆ ಯಲ್ಲಿ ಅರುಣ್ ಸಿಂಗ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.