Saturday, July 25, 2026
Homeಜಿಲ್ಲೆಮಂಗಳೂರು: ಬೈಕ್ ಕದಿಯುತ್ತಿದ್ದ ಕಳ್ಳನ ಬಂಧನ ,ಎರಡು ಬೈಕ್ ವಶ.

ಮಂಗಳೂರು: ಬೈಕ್ ಕದಿಯುತ್ತಿದ್ದ ಕಳ್ಳನ ಬಂಧನ ,ಎರಡು ಬೈಕ್ ವಶ.

ಮಂಗಳೂರು : ಎರಡು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ವ್ಯಕ್ತಿಯೊಬ್ಬನನ್ನು ನಗರ ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಮೂಲದ ಅಬ್ದುಲ್ ಖಾದರ್ (25) ಬಂಧಿತ ವ್ಯಕ್ತಿ. ಈತನಿಂದ 70 ಸಾವಿರ ಮೌಲ್ಯದ ಎರಡು ಕದ್ದ ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೆಎಂಸಿ ಪಾರ್ಕಿಂಗ್ ಪ್ರದೇಶದಲ್ಲಿ ಹಾಗೂ ಕೊಣಾಜೆಯಲ್ಲಿ ಬೈಕ್ ಕಳ್ಳತನ ಪ್ರಕರಣದಲ್ಲಿ ಈತ ಬೇಕಾಗಿದ್ದ.

ಅಬ್ದುಲ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular