Thursday, July 23, 2026
Homeಜಿಲ್ಲೆಮಂಗಳೂರು ; ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ...

ಮಂಗಳೂರು ; ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ.

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ ದಿನಾಂಕ 6-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular