ಮಂಗಳೂರು : ಮಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭೃಷ್ಟ ಅಧಿಕಾರಿಗಳ ಮನೆ ಹಾಗೂ ಕಛೇರಿಯ ದಾಳಿ ನಡೆಸಿದ್ದಾರೆ.
ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗು ಕಚೇರಿ ಮೇಲೆ ದಾಳಿ ನಡೆಸಿದ್ದು ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಅಪಾರ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ ಲೋಕಾಯುಕ್ತ ಎಸ್ ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರಿನ ಬಿಜೈ ಮಂಜುನಾಥ್ ಅವರ ಮನೆಯಲ್ಲಿ ಮಹತ್ವದ ದಾಖಲೆ ಪತ್ರಗಳನ್ಬು ಲೋಕಾಯುಕ್ತ ಅಧಿಕಾರಿಗಳುವಶ ಪಡಿಸಿಕೊಂಡಿದ್ದಾರೆ


