Monday, July 20, 2026
Homeಜಿಲ್ಲೆಮಂಗಳೂರು : ಹಿಂದೂ ಯುವಕರು ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ : ಚಕ್ರವರ್ತಿ...

ಮಂಗಳೂರು : ಹಿಂದೂ ಯುವಕರು ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ : ಚಕ್ರವರ್ತಿ ಸೂಲಿಬೆಲೆ..!

ಮಂಗಳೂರು : ನಮ್ಮ ಗಂಡು ಮಕ್ಕಳಿಗೂ ಈ ಬಗ್ಗೆ ಹೇಳಬೇಕು ಹಿಂದೂ ಯುವಕರು ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆ ಮದುವೆಯಾಗಿ ಎಂದು ಕರೆಕೊಟ್ಟಿದ್ದಾರೆ. ಭಾನುವಾರ ನಡೆದ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್​ಪಿ (VHP) ಹಮ್ಮಿಕೊಂಡಿದ್ದ ‘‘ಕೊರಗಜ್ಜನ‌ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’ ಪಾದಯಾತ್ರೆಯ ಸಮಾರೋಪದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ನಮ್ಮ ಧರ್ಮದಲ್ಲೂ ಸ್ವಲ್ಪ ಬದಲಾವಣೆ ತರೋಣ ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡುತ್ತೀರಾ? ಹುಡುಗಿ ಸಿಗಲಿಲ್ಲ, ಹುಡುಗಿ ಸಿಗಲಿಲ್ಲ ಎಂದು ಎಷ್ಟು ದಿನ ಅಂತ ಹೇಳೋಣ. ಸ್ವಲ್ಪ ಬೇರೆಯವರನ್ನು ನೋಡಿ ಅಲ್ವಾ. ನಮ್ಮ ಸಮಾಜದಲ್ಲಿ ನಾವು ನಮ್ಮ ಸಮಾಜದ ಗಂಡು ಮಕ್ಕಳಿಗೆ ಹೆಣ್ಣು ಸಿಕ್ಕಿಲ್ಲವೆಂದು ಆಲೋಚನೆ ಮಾಡುತ್ತಿರುವಾಗ ಅವರನ್ನು ಪ್ರೀತಿಸಿ ಮದುವೆಯಾಗೋಣ ಪಕ್ಕದ ಸಮಾಜದಲ್ಲೂ ಸಮಸ್ಯೆಗಳು ಇದೆ ಅಲ್ವಾ? ಧೈರ್ಯ ತುಂಬಿ ಅಲ್ವಾ ಎಂದು ಸೂಲಿಬೆಲೆ ಹೇಳಿದರು.

ನಮ್ಮ ಅಮ್ಜದ್ ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ನಾವು ಕೂಡ ಅನ್ಯ ಧರ್ಮದ ಯುವತಿಯರನ್ನು ಮದುವೆಯಾಗೋಣ , ಎಲ್ಲಿಯ ವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular