Wednesday, July 22, 2026
Homeಜಿಲ್ಲೆಮೈಸೂರು : ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ,ತಪ್ಪಿದ ಬಾರಿ ದುರಂತ…!

ಮೈಸೂರು : ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ,ತಪ್ಪಿದ ಬಾರಿ ದುರಂತ…!

ಮೈಸೂರು : ನಗರದ ಸಿಟಿ ಬಸ್ ನಿಲ್ದಾಣದಿಂದ ಬೆಟ್ಟಕ್ಕೆ ತೆರಳಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದ್ದು ಬಾರಿ ದುರಂತ ತಪ್ಪಿದೆ.

ವ್ಯೂ ಪಾಯಿಂಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು
ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳಕ್ಕೆ ಸಿದ್ಧಾರ್ಥ ನಗರ ಪೊಲೀಸ್ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular