Friday, March 13, 2026
Flats for sale
Homeರಾಜ್ಯಮೈಸೂರು : ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್,ದೂರು ದಾಖಲು.!

ಮೈಸೂರು : ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್,ದೂರು ದಾಖಲು.!

ಮೈಸೂರು : ಮೈಸೂರಲ್ಲಿ ಯುವತಿ ಮೇಲೆ‌ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೈಸೂರಿನಲ್ಲಿ 2021ರಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ನಂತರ ಮತ್ತೊಂದು ಘಟನೆ ನಡೆದಿದೆ.

ಮೈಸೂರಿನ ಹೆಬ್ಬಾಳದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಮಡಿಕೇರಿ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕ ಹೆಚ್ಚಾಗಿದೆ. ಸದ್ಯ ಸಂತ್ರಸ್ತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇಬ್ಬರು ಯುವಕಾರು ಯುವತಿ ಮೇಲೆ‌ರೇಪ್ ಮಾಡಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲಾಕ್‌ಮೇಲ್‌ ಆರೋಪಕೇಳಿಬಂದಿದೆ. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಓರ್ವ ಬಾಲಾಪರಾಧಿ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular