Saturday, March 14, 2026
Flats for sale
Homeರಾಜ್ಯಸುಬ್ರಮಣ್ಯ : ಕಡಬ ತಾಲೂಕಿನ ಐತ್ತೂರು ಗ್ರಾಮದ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ.

ಸುಬ್ರಮಣ್ಯ : ಕಡಬ ತಾಲೂಕಿನ ಐತ್ತೂರು ಗ್ರಾಮದ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ.

ಸುಬ್ರಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಡ್ಕದ ಸುಳ್ಯ ಎಂಬಲ್ಲಿ ಮರ್ಧಾಳ-ಕೊಣಾಜೆ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆದ ಘಟನೆ ನಡೆದಿದೆ.

ಗೇರ್ತಿಲ ನಿವಾಸಿ ಚೋಮ ಮುಗೇರ ಎಂಬವರು ಆನೆ ದಾಳಿ ಒಳಗಾದವರೆಂದು ತಿಳಿದುಬಂದಿದೆ.

‌ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು,ಆಸ್ಪತ್ರೆಗೆ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular