Saturday, March 14, 2026
Flats for sale
Homeರಾಜ್ಯಹಾಸನ : ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಬಾಂಬ್ ಬೆದರಿಕೆ ,ಶ್ವಾನದಳದಿಂದ ಪರಿಶೀಲನೆ.

ಹಾಸನ : ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಬಾಂಬ್ ಬೆದರಿಕೆ ,ಶ್ವಾನದಳದಿಂದ ಪರಿಶೀಲನೆ.

ಹಾಸನ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮಾಡಲಾಗಿದೆ. ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯುವ ಸಮಯದಲ್ಲೇ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular